ಮಂಕುತಿಮ್ಮನ ಕಗ್ಗ:- ಪದ್ಯ ೩೧ ರಿಂದ ೬೦ರ ವರೆಗೆ:ಮೊದಲ ಸಾಲು
ಸಂಪಾದಿಸಿ- <ಮಂಕುತಿಮ್ಮನ ಕಗ್ಗ-ಕಂತು ೧; ಪದ್ಯ ೧ ರಿಂದ ೩೦;
- ಮಂಕುತಿಮ್ಮನ ಕಗ್ಗ-ಕಂತು ೨.>ಪದ್ಯ ೩೧ ರಿಂದ ೬೦ ರ ವರೆಗೆ:ಅರ್ಥಸಹಿತ.
- [ಸೂಚನೆ:ಗೊತ್ತಾದ ಪದ್ಯ ಬೇಕಾದವರು ಕೆಳಗಿನ ಪದ್ಯದ ಕ್ರಮ ಸಂಖ್ಯೆಯನ್ನು ನೆನಪಿಟ್ಟುಕೊಂಡು 'ಪದ್ಯಗಳ ಕಂತು' ಹಾಕಿದ ಪುಟದಲ್ಲಿ ಆರಂಭದ ಪರಿವಿಡಿಯಲ್ಲಿ ಅದೇ ಸಂಖ್ಯೆಯನ್ನು ಒತ್ತಿದರೆ ಬಯಸಿದ ಪದ್ಯ ಸಿಗುವುದು.}
- ಪದ್ಯಗಳು:
- ೩೧.ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? |
- ೩೨.ಪರಬೊಮ್ಮನೀ ಜಗವ ರಚಿಸಿದವನಾದೊಡದು |
- ೩೩.ನರಪರೀಕ್ಷೆಯೇ ಬೊಮ್ಮನಾಶಯವೇ? ನಮ್ಮ ಬಾಳ್
- ೩೪.ಎಷ್ಟು ಚಿಂತಿಸಿದೊಡಂ ಶಂಕೆಯನೆ ಬೆಳೆಸುವೀ
- ೩೫.ಇರಬಹುದು ಚಿರಕಾಲ ಬೊಮ್ಮ ಚಿಂತಿಸಿ ದುಡಿದು
- ೩೬.ಎಲ್ಲೆಲಿಯುಂ ಮೋಹಸಂಭ್ರಾಂತಿಗಳ ಕವಿಸಿ |
- ೩೭.ಆವತರಿಸಿಹನು ಬೊಮ್ಮ ವಿಶ್ವದೇಹದೊಳೆನ್ನೆ
- ೩೮.ಬೇರೆಯಿಸಿ ನಿಮಿಷನಿಮಿಷಕಮೊಡಲಬಣ್ಣಗಳ |
- ೩೯.ಪುಸಿಯ ನೀಂ ಪುಸಿಗೈದು ದಿಟವ ಕಾಣ್ಬವೊಲೆಸಗೆ|
- ೪೦.ನಿಶೆಯೊಳೇ೦ ಕಾಣಬಾರನು ಹಗಲನೊಲ್ಲದೊಡೆ|
- ೪೧.ಕದಕಗಳಿಯನು ಬಿಗಿದು ಬೊಮ್ಮ ಗುಡಿಯಲಿರಲಿ|
- ೪೨.ಆಹ! ಈ ಮೋಹಗಳೋ, ನೇಹಗಳೋ, ದಾಹಗಳೋ|
- ೪೩.ಮೇಲೆ ಕೆಳಗೊಳಗೆ ಬಳಿ ಸುತ್ತಲೆತ್ತತ್ತಲುಂ |
- ೪೪.ಮಂದಾಕ್ಷಿ ನಮಗಿಹುದು ಬಲುದೂರ ಸಾಗದದು
- ೪೫.ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು |೪೬.
- ೪೬.ಇರಲಿ ಜೀವರಹಸ್ಯವರೆಪರದೆಯೊಳಗಡಗಿ |
- ೪೭.ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು ?
- ೪೮.ಒಂದಿಹುದುಪಾಯವೋರೊರ್ವನರೆಗಣ್ಣುಗಳು|
- ೪೯.ಪಂಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ |
- ೫೦.ಮನೆಯೆಲ್ಲಿ ಸತ್ಯಕ್ಕೆ? ಶೃತಿ ತರ್ಕಮಾತ್ರದೊಳೆ? |
- ೫೧.ಸೆಳೆಯುತಿರ್ಪುದೊಂದು ಹೊರಬೆಡಗಿನೆಳೆಗಳೆ |
- ೫೨.ಗಗನನೀಲಿಮೆಯೆನ್ನ ಕಣ್ಗೆ ಸೊಗವೀವಂತೆ|
- ೫೩.ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ ?
- ೫೪.ಫಲವಿಲ್ಲ ಕಾರ್ಯಕಾರಣವಾದದಿಂ ತತ್ವ|
- ೫೫.ಕುರುಡನಿನಚಂದ್ರರನು ಕಣ್ಣಿಂದ ಕಾಣುವನೆ?|
- ೫೬.ಮೇಲಿಂದ ನಕ್ಷತ್ರ ಜಯಘೋಷ ಸುತ್ತಣಿಂ|
- ೫೭.ಆಗುಂಬೆಯಸ್ತಮಯ ದ್ರೋಣಪರ್ವತದುದಯ|
- ೫೮.ಮಲೆಕಣಿವೆಗಳ ಬೆರಗು ಪ್ರಕೃತಿಕೋಪದ ಗುಡುಗು|
- ೫೯.ಮಣಿಮಂತ್ರತಂತ್ರಸಿದ್ಧಿಗಳ ಸಾಕ್ಷ್ಯಗಳೇಕೆ|
- ೬೦.ಗ್ರೀಸಿನಾ ಕಬ್ಬಗಳನೋದುವರು ದೆಹಲಿಯಲಿ|
ಸೂಚನೆ
ಸಂಪಾದಿಸಿ- ಮಂಕುತಿಮ್ಮನ ಕಗ್ಗ - ತಾತ್ಪರ್ಯ(ಹಿಂದಿನ ಸಂಪಾದನೆ)
- ಮಂಕುತಿಮ್ಮನ ಕಗ್ಗ-ಕಂತು ೩; ಪದ್ಯ ೬೧ ರಿಂದ ೯೦>
ನೋಡಿ
ಸಂಪಾದಿಸಿಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಉಲ್ಲೇಖ
ಸಂಪಾದಿಸಿ- ↑ ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.