ಮಂಕುತಿಮ್ಮನ ಕಗ್ಗ-ಕಂತು ೩; ಪದ್ಯ ೬೧ ರಿಂದ ೯೦

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ; ಕಗ್ಗ ರಸಧಾರೆ:- ಪದ್ಯ ೬೧ ರಿಂದ ೯೦ರ ವರೆಗೆ:ಮೊದಲ ಸಾಲು ಸಂಪಾದಿಸಿ

ಸಂಪಾದಿಸಿ
  • ೬೧.ನಕ್ಷತ್ರ ಮಂಡಲದಿನಾಚೆಯಿಂದೊಂದು ದನಿ |
  • ೬೨.ಭೌತವಿಜ್ಞಾನಿ ರವಿತಾರೆಧರೆಗಳ ಚಲನ |
  • ೬೩.ನರಭಾಷೆ ಬಣ್ಣಿಪುದೆ ಪರತತ್ವರೂಪವನು? |
  • ೫೪.ಚಿತ್ತದನುಭವ ಭಾವ ಸಂಭಾವನೆಗಳೆಲ್ಲ |
  • ೬೫.ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ |
  • ೬೬.ವ್ಯರ್ಥವೆಂದೆನಿಪುದಲ ಸೃಷ್ಟಿಯಲಿ ಬಹುಭಾಗ|
  • ೬೭.ಸೃಷ್ಟಿಸಂಕಲ್ಪ ಲಿಪಿಯೆಲ್ಲ ನಮ್ಮೆದುರಿಲ್ಲ |
  • ೬೮.ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವುಗಳಲ್ಲಿ |
  • ೬೯.ಹೆಸರನರಿಯದ ಸಸಿಯೊಳಿರದೆ ರಸಗಂಧಗಳು ? |
  • ೭೦.ಭೂವಿಷಯದಲಿ ಪುದಿದ ರಸವಾಸನೆಗಳೆಲ್ಲ |
  • ೭೧.ತರಣಿ ಕಿರಣದ ನಂಟು ಗಗನ ಸಲಿಲದ ನಂಟು |
  • ೭೨.ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |
  • ೭೩.ನಂಟು ತಂಟೆಗಳ ಗಂಟೀ ಬ್ರಹ್ಮಭಂಡಾರ |
  • ೭೪.ಸುಮ್ಮನೊಬ್ಬಂಟಿಯೆಂತಿಹುದು? ಬೇಸರವಹುದು |
  • ೭೫.ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ |
  • ೭೬.ಬಹುವಾಗಲೆಳಸಿ ತಾನೊಬ್ಬಂಟಿ ಬೊಮ್ಮ ನಿಜ |
  • ೭೭. ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ |
  • ೭೮.ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ |
  • ೭೯.ಬರೆವ ಹಲಗೆಯನೊಡೆದು ಬಾಲಕನು ತಾನದನು |
  • ೮೦.ಚೀಟಿಯಾಟದ ಬಿನದಿ ತಾನೋರ್ವನಿರ್ವರವೊಲ್ |
  • ೮೧.ಮರೆತಿಹನೆ ಬೊಮ್ಮ ? ಮರೆತಿಲ್ಲ; ಮರೆತವೊಲಿಹನು |
  • ೮೨.ಬನ್ನಿರಾಡುವ ಕಣ್ಣಮುಚ್ಚಾಲೆಯಾಟವನು |
  • ೮೩.ಮಾನಸವ ಚಿಂತೆವಿಡಿದಂದೊರ್ವನೆರಡಾಗಿ |
  • ೮೪.ಅಣು ಭೂತ ಭೂಗೋಳ ತಾರಾಂಬರಾದಿಗಳ |
  • ೮೫.ನಭದ ಬಯಲೊಳನಂತ, ಮನದ ಗುಹೆಯೊಳನಂತ|
  • ೮೬. ಗಗನ ತಲೆನವಿರಾಗೆಪೆರೆ ತಾರೆಹೂವಾಗೆ |
  • ೮೭.ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ |
  • ೮೮.ಚಲನೆ ವಿಶ್ವಾಸ್ತರಣೆಯದುವೆ ಮಾಯಾಭ್ರಮಣೆ |
  • ೮೯.ಆದಿದಿವಸವಾವುದೆಂದುಮಿಹ ಜಗಕೆ? |
  • ೯೦.ಆವುದಿರುವಿಕೆಗಾದಿ? ಎಂದು ಸೃಷ್ಟಿಯ ಮೊದಲು?

                       ♦♦♦

ಸೂಚನೆ ಸಂಪಾದಿಸಿ

ನೋಡಿ ಸಂಪಾದಿಸಿ

ಕನ್ನಡ ವಿಕಿಸೋರ್ಸ್ ಸಂಪಾದಿಸಿ

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ