ಮಂಕುತಿಮ್ಮನ ಕಗ್ಗ-ಕಂತು ೭.

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ; ಪದ್ಯ ೧೮೧ ರಿಂದ ೨೧೦ ರ ವರೆಗೆ:ಅರ್ಥಸಹಿತ ಸಂಪಾದಿಸಿ

ಪದ್ಯ – ೧೮೧ ಸಂಪಾದಿಸಿ

ಕ್ಷಣವೊಂದರೊಳೆ ಪೂರ್ತಿ ಕೊಲ್ಲುವುದು ಯಮಶೂಲ I
ಕ್ಷಣವನುಕ್ಷಣ ಕೊಲ್ಲುವುವು ಮೋಹಮಮತೆ II
ಕುನಿಕೆಯನು ನಿನ್ನ ಕೊರಳಿಗೆ ಹೂಡಿ ಚಿರಕಾಲ I
ವಣುವಣುವೆ ಬಿಗಿಯುವುವೋ – ಮಂಕುತಿಮ್ಮ II
  • ಕ್ಷಣವೊಂದರೊಳೆ = ಕ್ಷಣ + ಒಂದರೊಳೆ // ಕ್ಷಣವನುಕ್ಷಣ = ಕ್ಷಣ + ಅನುಕ್ಷಣ// ವಣುವಣುವೆ = ಅಣು + ಅಣುವೆ
  • ಯಮನ ಶೂಲ ಕ್ಷಣ ಮಾತ್ರದಲ್ಲಿ ಒಂದೇ ಬಾರಿ ಕೊಲ್ಲುವುದು. ಆದರೆ ಈ ಜಗತ್ತಿನ ಮೋಹವು ನಮ್ಮಕುತ್ತಿಗೆಗೆ ಕುಣಿಕೆ ಹಾಕಿ ಅನುದಿನವೂ ಕ್ಷಣ ಕ್ಷಣವೂ ನಮ್ಮನ್ನು ಸೆಳೆಯುತ್ತಾ ಕೊಲ್ಲುತ್ತಲೇ ಇರುತ್ತದೆ.

[೧]

♠೫೫೫೫೫೫೫೫೫೫೫೫೫೫೫೫೫೫♠
-೦♦♦♣♣♣♣♣♣♣♣♣♣♣♣♦♦೦-

ನೋಡಿ ಸಂಪಾದಿಸಿ

ನೋಡಿ ಸಂಪಾದಿಸಿ

ಕನ್ನಡ ವಿಕಿಸೋರ್ಸ್ ಸಂಪಾದಿಸಿ

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ ಸಂಪಾದಿಸಿ

  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.