ಮತ್ತಂ, ಸಕಲವರ್ಣಾಕಾರಮಿಲ್ಲದ ಶಿರಸ್ಸಿನ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮತ್ತಂ
ಶಿರಸ್ಸಿನ ಮೇಲುಭಾಗದ ಹನ್ನೆರಡಂಗುಲಪ್ರಮಾಣಿನಲ್ಲಿ ರಕ್ತ ಪೀತಾದಿ ಸಕಲವರ್ಣಾಕಾರಮಿಲ್ಲದ ಶುದ್ಧಸಾತ್ವಿಕಮಾದ ಬೆಳಗಿನೊಬ್ಬುಳಿಯನು ಲಕ್ಷಿಪುದೇ ಬಹಿರ್ಲಕ್ಷ್ಯವಯ್ಯಾ ಅಖಂಡೇಶ್ವರಾ.