ಮಧುರಗುಣವ ಇರುವೆ ಬಲ್ಲುದು.


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮಧುರಗುಣವ ಇರುವೆ ಬಲ್ಲುದು. ವೇಳೆಯ ಗುಣವ ಕೋಳಿ ಬಲ್ಲುದು. ಗೋತ್ರದ ಗುಣವ ಕಾಗೆ ಬಲ್ಲುದು ಈ ಮನುಷ್ಯ ಜನ್ಮದಲ್ಲಿ ಹುಟ್ಟಿ
ಶಿವಜ್ಞಾನಿಗಳ ಬರವನರಯದಿದ್ದಡೆ ಆ ಕೋಳಿ ಕಾಗೆ ಇರುವೆಗಿಂದಲು ಕರಕಷ್ಟ ಕಾಣಾ ಕೂಡಲಚೆನ್ನಸಂಗಮದೇವಾ.