ಮನದ ಕತ್ತಲೆಯೊಳಗಣ ಜ್ಯೋತಿಯ ಕೊನೆಯ[ಮೊನೆಯ]ಮೇಲೆ ಘನವನರಿದೆವೆಂಬರ ಅನುಮಾನಕ್ಕೆ ದೂರ. ತಮತಮಗೆ ಅರಿದೆವೆಂಬರು_ಕನಸಿನಲಿಂಗ ಗುಹೇಶ್ವರಾ.