Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮನ ಸಂದಲ್ಲಿ ಬೇರೊಂದು ನೆನಹುಂಟೆ ? ನೆನಹು ನಿಷ್ಪತಿಯಾದಲ್ಲಿ ಉಭಯವೆಂಬುದಕ್ಕೆ ಒಡಲಿಲ್ಲ
ಅದು ಸಲ್ಲದ ನೇಮ. ಗುಹೇಶ್ವರಲಿಂಗ ಅಲ್ಲಿ ಇಲ್ಲವೆಂಬುದಕ್ಕೆ ಅದೇ ಕುರುಹು.