ಮರುಳ ಹಿಡಿದಿಹೆನೆಂಬವರು ಮರುಳಾಗಿ


Pages   (key to Page Status)   

ಮರುಳ ಹಿಡಿದಿಹೆನೆಂಬವರು ಮರುಳಾಗಿ ಹಿಡಿಯಬೇಕು ಕೇಳಿರೆ. ಬಹುಬುದ್ಧಿಯ ಜಡರಿಗೆ ಹಿಡಿಯಬಾರದು. ನಿರವಯಲ ಬಯಲ ಹಿಡಿಯಬಹುದೆ ಕೂಡಲಸಂಗಮದೇವರ ಭಾವಶಸ್ತ್ರದಿಂದ ಗೆಲಿದುಕೊಂಡು ಬನ್ನಿ.