Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಮರ ಗಿಡು ಬಳ್ಳಿ ಧಾನ್ಯಂಗಳ ಬೆಳಸೆಲ್ಲವ ತರಿತರಿದು ಪ್ರಾಣವ ಕೊಂದುಂಡು
ಶರೀರವ ಹೊರೆವ ದೋಷಕ್ಕೆ ಇನ್ನಾವುದು ವಿದ್ಥಿಯಯ್ಯಾ ಒಂದಿಂದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದ ಜೀವಜಾಲದಲ್ಲಿದೆ ಚರಾಚರವೆಲ್ಲ. ಅದು ಕಾರಣ
ಕೂಡಲಸಂಗನ ಶರಣರು ಲಿಂಗಕ್ಕರ್ಪಿಸಿ ಪ್ರಸಾದವ ಕೊಂಡು ನಿರ್ದೋಷಿಗಳಾಗಿ ಬದುಕಿದರು.