ಮಾಡಿಹೆ ಮಾಡಿಹೆನೆಂಬನ್ನಬರ ತನ್ನ ಅವಧಿಗೆ ಬಂದುದನು ಅರಿವ ಪರಿ ಇನ್ನೆಂತೊ ? ಅಗಸ ನೀರಡಿಸಿ ನಿಂದಂತೆ ಆಗಬೇಡ ಮಾರಯ್ಯಾ ಗುಹೇಶ್ವರಲಿಂಗವ ಅರಿವುದಕ್ಕೆ.