ಮಾಡುವಂತಿರಬೇಕು ಮಾಡದಂತಿರಬೇಕು. ಮಾಡುವ


Pages   (key to Page Status)   

ಮಾಡುವಂತಿರಬೇಕು ಮಾಡದಂತಿರಬೇಕು. ಮಾಡುವ ಮಾಟದೊಳಗೆ ತಾನಿಲ್ಲದಂತಿರಬೇಕು. ಕೂಡಲಸಂಗಮದೇವರ ನೆನೆವುತ್ತ ನೆನೆವುತ್ತ ನೆನೆಯದಂತಿರಬೇಕು.