ಮಾತನು ಮನೆಯ ಮಾಡಿ ಪತಿ (ಸತಿರಿ) ಯ ನೆಲೆಗೊಳಿಸಿ ಭ್ರಾಂತಿನ ಕದವನಿಕ್ಕಿ ಸೂತಕವಳಿದ ಸುಯಿದಾನಿ ಇದನರಿದು ಮರೆದವರ ಕೂಡಲಚೆನ್ನಸಂಗನೆಂಬೆ