ಮಾಳಿಗೆಯ ಮನೆಯ ಕಾಳಿಕೆಯೊಳಗೆ



Pages   (key to Page Status)   


ಮಾಳಿಗೆಯ ಮನೆಯ ಕಾಳಿಕೆಯೊಳಗೆ ಹೂಳಿದ್ದ ವಸ್ತು ಇದೇನಯ್ಯಾ?. ಮಾಳಿಗೆ ಬಯಲಾಗಿ ಕಾಳಿಕೆ ಅಳಿದಲ್ಲದೆ; ಹೂಳಿದ್ದ ವಸ್ತುವ ಕಾಣಲಾರಳವಲ್ಲ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.