ಮಾವಿನಕಾಯೊಳಗೆ ಒಂದು ಎಕ್ಕೆಯ



Pages   (key to Page Status)   

ಮಾವಿನಕಾಯೊಳಗೆ ಒಂದು ಎಕ್ಕೆಯ ಕಾಯಿ ನಾನಯ್ಯಾ. ಆನು ಭಕ್ತನೆಂತೆಂಬೆ ನಿಮ್ಮ ಶರಣರ ಮುಂದೆ ನಾಚಿಕೆಯಿಲ್ಲದೆ ಕೂಡಲಸಂಗನ ಶರಣರ ಮುಂದೆ ನಾನೆಂತು ಭಕ್ತನಪ್ಪೆನಯ್ಯಾ