Pages   (key to Page Status)   


ಮುಗಿಲ ಬಣ್ಣದ ಪಕ್ಷಿ ಮಗನ ಕೈಯ ಅರಗಿಳಿ
ಗಗನನ[ದ] ಕೋಲಂಬಿನಲ್ಲಿ ಸ್ವಪ್ನದ ನಿಲವನು ತೆಗೆದೆಚ್ಚವನಾರೊ ? ಉಪಮಿಸಬಾರದು ! ಜಾಗ್ರ ಸ್ವಪ್ನ ಸುಷುಪ್ತಿಯ ನಡುವೆ ತ್ರಿಜಗವಾಯಿತ್ತು. ಜಗಜ್ಯೋತಿ
ನಿನ್ನ ಮಾಯೆಯನೇನೆಂಬೆನು ಗುಹೇಶ್ವರಾ.