ಮುನಿದೆಯಾದಡೆ ಒಮ್ಮೆ ಜರೆದಡೆ



Pages   (key to Page Status)   

ಮುನಿದೆಯಾದಡೆ ಒಮ್ಮೆ ಜರೆದಡೆ ಸಾಲದೆ ಅಕಟಕಟಾ
ಮದನಂಗೆ ಮಾರುಗೊಡುವರೆ ಹಗೆಗೆ ಮಾರುಗೊಟ್ಟು ನಿನ್ನವರನೊಪ್ಪಿಸುವರೆ ಕೂಡಲಸಂಗಮದೇವಾ 44