ಮೂರರಲ್ಲಿ ಮುಟ್ಟಲಿಲ್ಲ, ಆರರಲ್ಲಿ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮೂರರಲ್ಲಿ ಮುಟ್ಟಲಿಲ್ಲ
ಆರರಲ್ಲಿ ತೋರಲಿಲ್ಲ. ಎಂಟರಲ್ಲಿ ಕಂಡುದಿಲ್ಲ ಒಂದರಲ್ಲಿ ನಿಂದುದಿಲ್ಲ. ಏನೆಂದೆಂಬೆ ? ಎಂತೆಂದೆಂಬೆ ? ಕಾಯದಲ್ಲಿ ಅಳಿದುದಿಲ್ಲ ಜೀವದಲ್ಲಿ ಉಳಿದುದಿಲ್ಲ
ಗುಹೇಶ್ವರನೆಂಬ ಲಿಂಗವು ಶಬ್ದಕ್ಕೆ ಬಂದುದಿಲ್ಲ