Pages   (key to Page Status)   


ಮೂಲಾಧಾರದ ಬೇರ ಮೆಟ್ಟಿ
ಭ್ರೂಮಂಡಲವನೇರಿದೆ. ಆಚಾರದ ಬೇರ ಹಿಡಿದು ಐಕ್ಯದ ತುದಿಯನೇರಿದೆ. ವೈರಾಗ್ಯದ ಸೋಪಾನದಿಂದ ಶ್ರೀಗಿರಿಯನೇರಿದೆ. ಕೈವಿಡಿದು ತೆಗೆದುಕೊಳ್ಳಾ
ಚೆನ್ನಮಲ್ಲಿಕಾರ್ಜುನಾ.