ಮೋಟನ ಮೌಳಿ ಮೂಕೊರತಿಯ ಶೃಂಗಾರ ಬೇಟ ಕುರುಡಂಗೆ ನಗೆಗೆಡೆಯಾಯಿತ್ತು. ನಮ್ಮ ಕೂಡಲಸಂಗನ ಶರಣರ ಮುಂದೆ ನಾನು ಭಕ್ತನೆಂಬ ನಾಚಿಕ್ಕೆ ಸಾಲದೆ