ಲಿಂಗಭಕ್ತನೆಂದು ಜಗವೆಲ್ಲಾ ಸಾರುತ್ತಿಪ್ಪರು.


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಲಿಂಗಭಕ್ತನೆಂದು ಜಗವೆಲ್ಲಾ ಸಾರುತ್ತಿಪ್ಪರು. ಲಿಂಗಭಕ್ತನ ಇಂಬಾವುದೆಂದರಿಯರು. ಲಿಂಗಭಕ್ತ ಹಮ್ಮುಬಿಮ್ಮಿನವನೆ ? ಲಿಂಗಭಕ್ತ ಸೀಮೆಯಾದವನೆ ? ಪ್ರಾಣವಿಲ್ಲದ ರೂಹು
ಒಡಲಿಲ್ಲದ ಜಂಗಮ
ಉಳಿದುವೆಲ್ಲಾ `ಸಟೆ' ಎಂಬೆನು ಗುಹೇಶ್ವರಾ.