ಲಿಂಗಶಿವಾಲಯದ ಮುಂದೆ ಸಿಂಹ ಶೂದ್ರಿಕನಲ್ಲದಿಲ್ಲ ನಂದಿಕೇಶ್ವರ ಭೃಂಗಿನಾಂಟ್ಯ ನಮ್ಮ ಲಿಂಗನ ಮುಂದೆ. ಇದಕ್ಕೆ ದಿಷ್ಟದೀವಿಗೆ ನಮ್ಮ ಲಿಂಗನ ಮುಂದೆ ಅನ್ಯದೈವವೆಂಬುದ ತೋರಿಯೂ ಕಾಣಬಾರದು. ನೊಸಲಕಣ್ಣ ಅಭವನೊಬ್ಬನೆ ದೈವ ಕೂಡಲಸಂಗಮದೇವ.