ವಿಕಳನಾದೆನು ಪಂಚೇಂದ್ರಿಯ ಸಪ್ತಧಾತುವಿನಿಂದ ಮತಿಗೆಟ್ಟೆನು ಮನದ ವಿಕಾರದಿಂದ ಧೃತಿಗೆಟ್ಟೆನು ಕಾಯವಿಕಾರದಿಂದ ಧೃತಿಗೆಟ್ಟೆನು ಕಾಯವಿಕಾರದಿಂದ ಶರಣುವೊಕ್ಕೆನು ಕೂಡಲಸಂಗಮದೇವಯ್ಯಾ. 43