ಶಿಲೆಯೊಳಗಣ ಪಾವಕನಂತೆ ಉದಕದೊಳಗಣ



Pages   (key to Page Status)   


ಶಿಲೆಯೊಳಗಣ ಪಾವಕನಂತೆ ಉದಕದೊಳಗಣ ಪ್ರತಿಬಿಂಬದಂತೆ
ಬೀಜದೊಳಗಣ ವೃಕ್ಷದಂತೆ ಶಬ್ದದೊಳಗಣ ನಿಶ್ಶಬ್ದದಂತೆ
ಗುಹೇಶ್ವರಾ ನಿಮ್ಮ ಶರಣಸಂಬಂಧ