ಶಿವಚಿಂತೆ ಶಿವಜ್ಞಾನವಿಲ್ಲದ ಮನುಜರು- ಸಗಣಕ್ಕೆ ಸಾಸಿರ ಹುಳು ಹುಟ್ಟವೆ ದೇವಾ ಕಾಡ ಮೃಗವೊಂದಾಗಿರಲಾಗದೆ ದೇವಾ ಊರ ಮೃಗವೊಂದಾಗಿರಲಾಗದೆ ಹರನೆ ನಮ್ಮ ಕೂಡಲಸಂಗನ ಶರಣರಿಲ್ಲದ ಊರು ದೇಶ_ ವನವಾಸ ನರವಿಂಧ್ಯ ಕಾಣಿರಣ್ಣಾ. 156