Pages (key to Page Status)
ಶಿವಾಚಾರವೆಂಬುದೊಂದು ಬಾಳಬಾಯ ಧಾರೆ; ಲಿಂಗ ಮೆಚ್ಚಬೇಕು ಜಂಗಮ ಮೆಚ್ಚಬೇಕು ಪ್ರಸಾದ ಮೆಚ್ಚಿ ತನ್ನಲ್ಲಿ ಸ್ವಾಯತವಾಗಿರಬೇಕು. ಬಿಚ್ಚಿ ಬೇರಾದಡೆ ಮೆಚ್ಚ ನಮ್ಮ ಕೂಡಲಸಂಗಮದೇವ