ಶ್ರೀ ರುದ್ರಾಕ್ಷಿಯ ಧರಿಸಿದಾತನೆ



Pages   (key to Page Status)   

ಶ್ರೀ ರುದ್ರಾಕ್ಷಿಯ ಧರಿಸಿದಾತನೆ ಲಿಂಗವೆಂಬೆ
ಶ್ರೀ ರುದ್ರಾಕ್ಷಿಯ ಧರಿಸದ ಅಧಮರನೆ ಭವಿಯೆಂಬೆ
ಕೂಡಲ ಸಂಗಮದೇವಯ್ಯಾ ಶ್ರೀ ರುದ್ರಾಕ್ಷಿಯ ಧರಿಸುವ ಭಕ್ತರ ನೀನೆಂಬೆ.