ಶ್ವೇತನ ಕರೆಯಬಂದ ದೂತರು ರಂಭೆಯ ಕಣ್ಣ ಮುಂದೆ ಅಲೆಯುತ್ತಿರಲು ಇನ್ನೇಕೆ ಮರವೆ ? ಇಹಕ್ಕೆ ದಿಟ ಪರಕ್ಕೆ ಪರಿಣಾಮ; ಪಯಣಕ್ಕೆ ನಿಶ್ಚಯ ಕಾಣಾ ಗುಹೇಶ್ವರಾ.