ಸಕಲಕೆಲ್ಲಕೆ ನೀನೆ ಅಕಳಂಕ ಗುರು
ಸಂಪಾದಿಸಿಸಕಲಕೆಲ್ಲಕೆ ನೀನೆ ಅಕಳಂಕ ಗುರುವೆಂದು
ನಿಖಿಳ ಶಾಸ್ತ್ರವು ಪೇಳುತಿರಲರಿದೆನು|
ಅವರವರ ದರುಶನಕೆ ಅವರವರ ವೇಷದಲಿ
ಅವರವರಿಗೆಲ್ಲ ಗುರು ನೀನೊಬ್ಬನೇ|
ಅವರವರ ಭಾವಕ್ಕೆ ಅವರವರ ಅರ್ಚನೆಗೆ
ಅವರವರಿಗೆಲ್ಲ ದೇವ ನೀನೊಬ್ಬನೇ |
"ಹೋರಾಟವಿಕ್ಕಿಸಲು ಬೇರಾದೆಯಲ್ಲದೆಯೆ
ಬೇರುಂಟೆ ಜಗದೊಳಗೆ ಎಲೆ ದೇವನೇ |
ಆರೂ ಅರಿಯರು ನೀನು ಬೇರಾದ ಪರಿಗಳನು
ಮಾರಾರಿ ಶಿವ ಷಡಕ್ಷರಲಿಂಗವೆ"!.||[೧]
- ಸಾಹಿತ್ಯ: ಮುಪ್ಪಿನ ಷಡಕ್ಷರಿ
ನೋಡಿ
ಸಂಪಾದಿಸಿಪರಿವಿಡಿ
ಸಂಪಾದಿಸಿಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಉಲ್ಲೇಖ
ಸಂಪಾದಿಸಿ- ↑ ಸುಬೋಧಸಾರ- ಮುಪ್ಪಿನ ಷಡಕ್ಷರಿ