ಸಕಲವನೆಲ್ಲ ಲಿಂಗದೊಳಗೆ ತೋರಿದನು.


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸಕಲವನೆಲ್ಲ ಲಿಂಗದೊಳಗೆ ತೋರಿದನು. ಆ ಲಿಂಗದ ಬೆಳಗ ಸಕಲದೊಳಗೆ ತೋರಿದನು. ಎನ್ನ ಮನಕ್ಕೆ ಅತಿಶಯವ ತೋರಿ ತೋರಿ ರಕ್ಷಿಸಿದನು. ಎನ್ನೊಳಗೆ ತನ್ನ ತೋರಿದನು
ತನ್ನೊಳಗೆ ಎನ್ನ ತೋರಿದನು. ಮತ್ತೆ ಎರಡುವನು ಏಕಮಾಡಿ ಎನ್ನೊಳಗೆ ಗುಹೇಶ್ವರನಾದನು ಹೊರಗೆ ಮಹಾಲಿಂಗವಾಗಿ ನಿಂದನು
ಶ್ರೀಗುರುಲಿಂಗ ಬಸವಣ್ಣನು.