ಸತಿಪುರುಷರಿಬ್ಬರೂ ಪ್ರತಿದೃಷ್ಟಿಯಾಗಿ ಮಾಡಬಲ್ಲಡೆ



Pages   (key to Page Status)   

ಸತಿಪುರುಷರಿಬ್ಬರೂ ಪ್ರತಿದೃಷ್ಟಿಯಾಗಿ ಮಾಡಬಲ್ಲಡೆ ಅದೆ ಮಾಟ
ಕೂಡಲಸಂಗಮದೇವರ ಕೂಡುವ ಕೂಟ.