ಸತ್ತು ಲಕ್ಷಣಯುಕ್ತವಾದ ಚಿತ್ತು


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸತ್ತು ಚಿತ್ತು ಆನಂದ ನಿತ್ಯಪರಿಪೂರ್ಣ ಅಖಂಡವೆಂಬ ಆರು ಲಕ್ಷಣಯುಕ್ತವಾದ ಮಹಾಲಿಂಗವೇ ಪತಿ
ನಾನೇ ಶರಣಸತಿ ಎಂಬ ದೃಢಬುದ್ಧಿ ನಿಶ್ಚಲವಾಗಿರಬೇಕು. ಮತ್ತೆ ತಾನೇ ಸರ್ವಾಧಾರ ಪರಮಸ್ವತಂತ್ರನು ಎಂಬ ಭಾವ ಇಂಬುಗೊಂಡಿರಬೇಕು. ಅಂಗಭೋಗೋಪಭೋಗಂಗಳೆಲ್ಲ ಹಿಂದುಳಿದಿರಬೇಕು. ಲಿಂಗಭೋಗೋಪಭೋಗಂಗಳೆಲ್ಲ ಮುಂದುಗೊಂಡಿರ್ಪಾತನೆ ಶರಣ ನೋಡಾ ! ಅದೆಂತೆಂದೊಡೆ : ``ಪತಿರ್ಲಿಂಗಂ ಸತೀಚಾಹಂ ಹೃದಿಯುಕ್ತಃ ಸ್ವಯಂ ಪ್ರಭುಃ