ಸತ್ತ ಹೆಣ ಕೂಗಿದುದುಂಟು ಬೈತಿಟ್ಟ ಬಯಕೆ ಕರೆದುದುಂಟು ಹೆಪ್ಪಿಟ್ಟ ಹಾಲು ಗಟ್ಟಿಗೊಂಡು ಸಿಹಿಯಾದುದುಂಟು. ಇದ ನಿಶ್ಚೈಸಿ ನೋಡಿ ಚೆನ್ನಮಲ್ಲಿಕಾರ್ಜುನದೇವರಲ್ಲಿ.