~aanzx
ಇದು ಸದಸ್ಯ:~aanzx ಲೇಖನದ ಸುಧಾರಣೆಗಾಗಿ ಚರ್ಚಾ ಪುಟವಾಗಿದೆ. | |
---|---|
|
|
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಸೋರ್ಸ್ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಇದರಲ್ಲಿ ಸಂಪಾದನೆ ಮಾಡಲು ವಿಕಿಸೋರ್ಸ್:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- ಸಹಾಯ ಪುಟ
- ಉತ್ತಮ ಲೇಖನದ ಲಕ್ಷಣಗಳು
- Font help (read this if Kannada is not getting
rendered on your system properly) - ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ಆಂಡ್ರಾಯ್ಡ್ ಕನ್ನಡ ಕೀಲಿಮಣೆ ಅಪ್ಲಿಕೇಶನ್,
ಕನ್ನಡ ಇನ್ಪುಟ್ ಪರಿಕರ - w:ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ವಿಕಿಪೀಡಿಯ ಟುಟೋರಿಯಲ್ (ವೀಡಿಯೋ)
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ ಸದಸ್ಯರೊಂದಿಗೆ ಸೌಜನ್ಯಯುತ ಚರ್ಚೆ
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ಲೇಖನ ಸೇರಿಸುವ ಮುನ್ನ...
ಇಲ್ಲಿ ಸೇರಿಸುವ ಲೇಖನಗಳು ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.
ನೀವು ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
-- ಕನ್ನಡ ವಿಕಿ ಸಮುದಾಯ (ಚರ್ಚೆ) ೧೮:೫೦, ೬ ಆಗಸ್ಟ್ ೨೦೨೨ (UTC)
Indic Wikisource Proofread-a-thon April 2023 - Result
ಸಂಪಾದಿಸಿSorry for writing this message in English - feel free to help us translating it
Congratulations!!! | |
Dear ~aanzx, the results of the Indic Wikisource Proofreadthon April 2023 have been published. You have stood first in this contest. Congratulations !!!
The Centre for Internet & Society (CIS-A2K) will need to fill out the required information in this Google form to send the contest awards to your address. We assure you that this information will be kept completely confidential. There will be a delay in sending the prizes until further notice due to regulatory concerns and ongoing organizational challenges. Because it is difficult to commit at this time, the community will have to wait until further notice. When the situation improves, I will get back to you right away. Please confirm here just below this message by notifying ( Thank you for your contribution to Wikisource. Hopefully, Wikisource will continue to enrich your active constructive editing in the future. Thanks for your contribution |
- @User:Jayanta (CIS-A2K), I have filled up the form.~aanzx ✉ © ೧೧:೪೬, ೧೭ ಮೇ ೨೦೨೩ (IST)
ಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾುತ್ತೆನ್ನ ಭಕ್ತಿ ಕಿತ್ತುಹಾಕಿದ್ದಕ್ಕೆ ಕಾರಾಣ ತಿಳಿಸುವಿರಾ ?
ಸಂಪಾದಿಸಿಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾುತ್ತೆನ್ನ ಭಕ್ತಿ
ಈ ವಚನವನ್ನು ಕಿತ್ತುಹಾಕಿದ್ದಕ್ಕೆ ಕಾರಾಣ ತಿಳಿಸುವಿರಾ ?
ಬೇರಾವ ರೀತಿಯಲ್ಲಿ ಬರೆದರೆ, ಇದನ್ನು ಮತ್ತೆ ಇಟ್ಟುಕೊಳ್ಳಬಹುದು?
ನಿಮಗೆ ಕಿತ್ತು ಬಿಸಾಡುವುದಾದರೆ ಬಸವಣ್ಣನ ೧೨೭೫ ವಚನಗಳು ಇಲ್ಲಿವೆ https://kn.wikisource.org/wiki/%E0%B2%AC%E0%B2%B8%E0%B2%B5%E0%B2%A3%E0%B3%8D%E0%B2%A3
ಇವನ್ನು ವಿಕಿಸೋರ್ಸ್ ನಲ್ಲಿ ಇಟ್ಟುಕೊಳ್ಳಬೇಕಾದರೆ, ದಯವಿಟ್ಟು ಬಗೆಯನ್ನು ತಿಳಿಸಿ ಉಪಕರಿಸಿ. Gangaasoonu (ಚರ್ಚೆ) ೧೭:೪೬, ೨೫ ಮೇ ೨೦೨೩ (IST)