ಮನ
Joined ೧೯ ಜೂನ್ ೨೦೦೬
ಕುಮಾರ ವ್ಯಾಸನ ಕಾವ್ಯದ ಚೆಂದ
ಕವಿ ಸರ್ವಜ್ಞನ ಪದಗಳ ಅಂದ
ದಾಸರು ಶರಣರು ನಾಡಿಗೆ ನೀಡಿದ
ಭಕ್ತಿಯ ಗೀತೆಗಳ ಪರಮಾನಂದ
ರನ್ನನು ರಚಿಸಿದ ಹೊನ್ನಿನ ನುಡಿಯು
ಪಂಪನು ಹಾಡಿದ ಚಿನ್ನದ ನುಡಿಯು
ಕನ್ನಡ ತಾಯಿಯು ನೀಡಿದ ವರವು
ಸುಮಧುರ ಸುಂದರ ನುಡಿಯೋ..ಆಹಾ!!
ಮನ - ಕನ್ನಡ ಸಾಹಿತ್ಯ ಸಾಗರದ ಒಂದು ಮೀನು.