ಸದಾಚಾರ ಸದ್ಭಕ್ತಿಯಿಲ್ಲದವರನೊಲ್ಲನಯ್ಯಾ, ಅವರಾರಾಧನೆ



Pages   (key to Page Status)   

ಸದಾಚಾರ ಸದ್ಭಕ್ತಿಯಿಲ್ಲದವರನೊಲ್ಲನಯ್ಯಾ
ಅವರಾರಾಧನೆ ದಂಡ. ನಿಚ್ಚ ನಿಚ್ಚ ಪ್ರಾಯಶ್ಚಿತ್ತರನು ಒಲ್ಲ ಕೂಡಲಸಂಗಮದೇವ
ಭೂಮಿಭಾರಕರ.