ಸಮಸ್ತ ಕತ್ತಲೆಯ ಮಸಕವ ಕಳೆದಿಪ್ಪ ಇರವ ನೋಡಾ ! ಬೆಳಗಿಗೆ ಬೆಳಗು ಸಿಂಹಾಸನವಾಗಿ ಬೆಳಗು ಬೆಳಗ ಕೂಡಿದ ಕೂಟವ ಕೂಡಲಸಂಗಯ್ಯ ತಾನೆ ಬಲ್ಲ !