ಸರ್ವಾತ್ಮ ಚೈತನ್ಯವಪ್ಪ ಜಂಗಮದ



Pages   (key to Page Status)   


ಸರ್ವಾತ್ಮ ಚೈತನ್ಯವಪ್ಪ ಜಂಗಮದ ಪರಿಯ ನೋಡಾ: ಅಖಂಡಬ್ರಹ್ಮದ ಬಯಲೆಲ್ಲಾ ತಾನಾಗಿ
ಸುಳಿಯಲೆಡೆಯಿಲ್ಲದೆ ನಿರ್ಗಮನಿಯಾದಲ್ಲಿ ಒಂದಾಸೆಯೊಳಗಿಲ್ಲದ ಅವಿರಳ ಜ್ಞಾನಿ ! ಕುರಿತೊಂದಕ್ಕೆ ಸುಳಿವವನಲ್ಲ
ಭಕ್ತಿಗಮ್ಯನು