ಸಹಭಾಜನ ಸಹಭೋಜನವೆಂದೆಂಬರು. ಭಾಜನವಾವುದು


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸಹಭಾಜನ ಸಹಭೋಜನವೆಂದೆಂಬರು. ಭಾಜನವಾವುದು ಭೋಜನವಾವುದು ಎಂದರಿಯರು. ಭಾಜನವೆ ಅಂಗ
ಭೋಜನವೆ ಲಿಂಗ ! ಭಾಜನಸಹಿತ ಭೋಜನಮಾಡುವ ಹಿರಿಯರು
ಭಾಜನವನಿರಿಸಿ ಹೋದಡೆ ಅದೆ ಭಂಗ_ಗುಹೇಶ್ವರಾ