ಸಾವಿರದ ಕಮಲದಲ್ಲಿ ತಾನಿಪ್ಪನು,



Pages   (key to Page Status)   


ಸಾವಿರದ ಕಮಲದಲ್ಲಿ ತಾನಿಪ್ಪನು
ಕೆಂದಾವರೆಯ ಪುಷ್ಪದ ನೇಮವೆಂತೊ ? ಪುಷ್ಪ ಮುಟ್ಟಿ ಕೊಯ್ವ ನೇಮವೆಂತೊ ? ಮುಟ್ಟಿದ ಪರಿಮಳವ ಮುಟ್ಟದೆ ಕೊಯ್ದ ಗುಹೇಶ್ವರಾ_ನಿಮ್ಮ ಶರಣ