ಸಿರಿಯಾಳ_ಚಂಗಳೆಯರಂತೆ ಶಿಶುವಧೆಯ ಮಾಡಿದವನಲ್ಲ ನಂಬಿ_ಬಲ್ಲಾಳರಂತೆ ಕಾಮುಕತನವ ಮಾಡಿದವನಲ್ಲ ಬೊಮ್ಮಯ್ಯ ಕಣ್ಣಪ್ಪನವರಂತೆ ಜೀವಹಿಂಸೆಯ ಮಾಡಿದವನಲ್ಲ. ಗುಹೇಶ್ವರಾ ನಿಮ್ಮ ಶರಣರಿಗಿಕ್ಕಿದ ತೊಡವು ಸಂಗನಬಸವಣ್ಣ !