ಸುನಾದ ಬಿಂದು ಪ್ರಣವಮಂತ್ರದಗ್ರದ ಕೊನೆಯಲೈದುವುದೆ ಸೋಡಿಹಂ ಸೋಡಿಹಂ ಎಂದೆನ್ನುತ್ತಿದ್ದಿತ್ತು. ಕೋ[s]ಹಂ ಎಂಬುದ ಕಳೆದು ಬ್ರಹ್ಮರಂಧ್ರದೊಳಗೆ ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ಆನಂದಂ ಬ್ರಹ್ಮಣೋ ವಿದ್ವಾನ್ ನ ಬಿಭೇತಿ ಕುತಶ್ಚನ ಇಂತೆಂದುದಾಗಿ ಕೂಡಲಸಂಗಮದೇವನಲ್ಲದೆ ಮತ್ತಾರೂ ಇಲ್ಲ.