ಸುಳಿವ ಸುತ್ತುವ ಮನದ ವ್ಯವಹರಣೆಯುಳ್ಳನ್ನಕ್ಕರ ಅರಿಯೆನರಿಯೆ ನೆರೆ ಶಿವಪಥವ ಗುಹೇಶ್ವರಲಿಂಗದ ನಿಜವನರಿದ ಬಳಿಕ ಅರಿಯೆನರಿಯೆ ಲೋಕದ ಬಳಕೆಯ.