ಸ್ತ್ರೀಲಿಂಗ ಪುಲ್ಲಿಂಗ ನಪುಂಸಕಲಿಂಗವೆಂದೆಂಬರು ಆದಿ ಅನಾದಿ ಸಂದಣಿ ಸಯವಾಯಿತ್ತು. ಪ್ರಣಮಪ್ರಜ್ವಲಿತ ಕುಳವಳಿಯದ ಪ್ರಣಮಲಿಂಗ ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ.