ಹಂಜರ ಬಲ್ಲಿತ್ತೆಂದು ಅಂಜದೆ ಓದುವ ಗಿಳಿಯೆ ಎಂದೆಂದೂ ಅಳಿಯೆನೆಂದು ಗುಡಿಗಟ್ಟಿದೆಯಲ್ಲಾ ನಿನ್ನ ಮನದಲ್ಲಿ. ಮಾಯಾಮಂಜರ ಕೊಲುವಡೆ ನಿನ್ನ ಹಂಜರ ಕಾವುದೆ ಕೂಡಲಸಂಗಮದೇವನಲ್ಲದೆ 163