Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಹಗಲು ನಾಲ್ಕು ಜಾವ ಅಶನಕ್ಕೆ ಕುದಿವರು. ಇರುಳು ನಾಲ್ಕು ಜಾವ ವ್ಯಸನಕ್ಕೆ ಕುದಿವರು. ಕಂಡವರ ಕಂಡು ಮಂಡೆಯ ಬೋಳಿಸಿಕೊಂಬುವರು. ಉಂಬುವರ ಕಂಡು ಉಂಬುವರು. ಪುಣ್ಯಕ್ಷೇತ್ರ ಪುರುಷಕ್ಷೇತ್ರ
ಅಷ್ಟವಿಧಾರ್ಚನೆ ಷೋಡಶೋಪಚಾರವೆಂಬುದಲ್ಲದೆ ತಮ್ಮ ನಿಧಾನವ ಸಾಧಿಸುವ ಭೇದವನರಿಯದೆ ಷಡುಸ್ಥಲಜ್ಞಾನಿಗಳೆಲ್ಲಾ ಸತ್ತರಲ್ಲಾ ಗುಹೇಶ್ವರಾ.