ಹಮ್ಮಿನ ಭಕ್ತಿ ಕರ್ಮಕ್ಕೆ ಮೊದಲು ವರ್ಮವನರಿಯದ ಮಾಟ ಸುದಾನದ ಕೇಡು. ಬಂದ ಸಮಯೋಚಿತವನರಿಯದಿದ್ದಡೆ ನಿಂದಿರಲೊಲ್ಲ ಕೂಡಲಸಂಗಮದೇವ. 190