Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಹರನೀವ ಕಾಲಕ್ಕೆ ಸಿರಿಯು ಬೆನ್ನಲಿ ಬರ್ಕು ಹರಿದು ಹೆದ್ದೊರೆಯು
ಕೆರೆ ತುಂಬಿದಂತಯ್ಯಾ
ನೆರೆಯದ ವಸ್ತು ನೆರೆವುದು ನೋಡಯ್ಯಾ
ಅರಸು ಪರಿವಾರ ಕೈವಾರ ನೋಡಯ್ಯಾ. ಪರಮ ನಿರಂಜನನ ಮರೆವ ಕಾಲಕ್ಕೆ ತುಂಬಿದ ಹರವಿಯ ಕಲ್ಲುಕೊಂಡಂತೆ
ಕೂಡಲಸಂಗಮದೇವಾ. 169