ಹರಶಕ್ತಿಗಳಲ್ಲಿ ಹುಟ್ಟಿದ ಬೆನಕ


Pages   (key to Page Status)   

ಹರಶಕ್ತಿಗಳಲ್ಲಿ ಹುಟ್ಟಿದ ಬೆನಕ ಭೈರವ ಷಣ್ಮುಖರ ಮಹಾಹರನ ಮಕ್ಕಳೆಂಬ ಪಾತಕ ನೀ ಕೇಳೊ. ಹರಿಹರನು ಒಂದೆಂಬ ಶಿವದ್ರೋಹಿ ನೀ ಕೇಳೊ. ಹರಿ ಸಹಿತಾರರಿಂದತ್ತ ಅಜಾತನಚರಿತ್ರ ಅಪ್ರತಿಮಮಹಿಮ ಕೂಡಲಸಂಗಮದೇವನೊಬ್ಬನೆ ಕಾಣಿ ಭೋ.