Title vachana saahitya
Author Ekaanta Raami tande
Year 1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಶಿಲೆ ಹಲವು ತೆರದಲ್ಲಿ ಹೊಲಬಿಗರಿಗೆ ಹೊನ್ನಾಗಿ ಒಲವರವಿಲ್ಲದೆ ಅವರ ಭಾವದಲ್ಲಿ ನಿಲ್ಲುವುದು ಶಿಲೆಯೊ? ಮನವೊ? ಆ ನಿಜದ ನೆಲೆಯ ತಿಳಿವುದು ದರ್ಪಣದ ತನ್ನೊಪ್ಪದ ಭಾವ
ಎನ್ನಯ್ಯ ಚೆನ್ನರಾಮನನರಿವಲ್ಲಿ.



"https://kn.wikisource.org/w/index.php?title=ಹಲವು&oldid=96666" ಇಂದ ಪಡೆಯಲ್ಪಟ್ಟಿದೆ