ಹಸಿವಾಯಿತ್ತೆಂದು ಹುಸಿದು ಮಜ್ಜನಕ್ಕೆರೆವರಯ್ಯಾ.


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಹಸಿವಾಯಿತ್ತೆಂದು ಹುಸಿದು ಮಜ್ಜನಕ್ಕೆರೆವರಯ್ಯಾ. ತೃಷೆಯಾಯಿತ್ತೆಂದು ಅರ್ಪಿತವ ಮಾಡುವರಯ್ಯಾ. ಇದೆಂತೊ ಭಕ್ತಸಂಬಂಧ ಇದೆಂತೊ ಶರಣಸಂಬಂಧ? ಇದೆಂತೊ ಲಿಂಗಸಂಬಂಧ? ಕಾರಣವಿಲ್ಲದ ಭಕ್ತಿಯ ಕಂಡಡೆ
ಹೋಗ ನೂಕುವನು ಗುಹೇಶ್ವರಾ.